ವಿದ್ಯಾರ್ಥಿ ಆತ್ಮಹತ್ಯೆಗಳು
·
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಕೇಂದ್ರಗಳನ್ನು ನಡೆಸುವ ರಾಜಸ್ಥಾನದ ಕೋಟಾ ಎಂಬ ನಗರದಲ್ಲಿ ಪದೇ ಪದೇ ವಿದ್ಯಾರ್ಥಿಗಳ ಆತ್ಮಹತ್ಯೆ ವರದಿಗಳು ಬರುತ್ತಿರುವುದು ನಿಜಕ್ಕೂ ಕಳವಳಕಾರಿ ಸಂಗತಿ. ಇದೇ ವಾರ "ಕೋಟಾ: ಕೊನೆಗಾಣದ ಆತ್ಮಹತ್ಯೆ" ಎಂಬ ಹೆಸರಿನಲ್ಲಿ ಪ್ರಜಾವಾಣಿಯಲ್ಲಿ ಪ್ರಕಟವಾದ ಲೇಖನ ಕೋಟಾ ನಗರದಲ್ಲಿ ನಡೆದಿರುವ ಆತ್ಮಹತ್ಯೆಗಳಿಗೆ ಸಂಬಂಧಿಸಿದ ಹಲವು ಅಂಕಿ-ಅಂಶ ಮತ್ತು ಮಾಹಿತಿಯನ್ನು ಒದಗಿಸ…