ಮನೆ ಮತ್ತು ಜಗತ್ತು-2023, Issue 18
ಅಕ್ಟೋಬರ್ 30, 2023 - ವಾರ 43
ಜಾತಿಗಣತಿ ಸಮೀಕ್ಷಾ ವರದಿ: ರಾಜಕೀಯ ಸಂಚಲನ
·
ಈ ತಿಂಗಳ ಆರಂಭದಲ್ಲಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಿಹಾರದಲ್ಲಿ ಜಾತಿ ಗಣತಿ ವರದಿಯನ್ನು ಬಿಡುಗಡೆ ಮಾಡಿದಾಗಿನಿಂದ ಈ ವಿಷಯಕ್ಕೆ ಸಂಬಂಧಪಟ್ಟಂತೆ ಕೆಲವು ಸ್ವತಂತ್ರ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ. ಈ ವಿಷಯಕ್ಕೆ ಸಂಬಂಧಪಟ್ಟಂತೆ ಲೇಖನಗಳು ಪ್ರಕಟವಾಗಿವೆ. ಪ್ರಜಾವಾಣಿಯಲ್ಲಿ "ಶ್ರೇಷ್ಠತೆಯ ವ್ಯಸನಕ್ಕೆ ಜಾತಿಗಣನೆ ಮದ್ದು