ಕನ್ನಡವೆಂದರೆ ಬರಿ ನುಡಿಯಲ್ಲ
·
“ಕರ್ನಾಟಕವೆನ್ನುವುದು ಸಮಾನತೆ, ಸೌಹಾರ್ದತೆಗಳ ಪರಂಪರೆಯುಳ್ಳ ನಾಡು. ‘ಕನ್ನಡವಾಗಿರುವುದು’ ಮತ್ತು ‘ಕನ್ನಡತನ’ ಹೊಂದಿರುವುದೆಂದರೆ, ಭಾಷೆಯ ಜೊತೆಗೆ ಈ ಪರಂಪರೆಯನ್ನು ಹೃದಯಸ್ಥ ಮಾಡಿಕೊಂಡು ಬೆಳೆಸಬೇಕು. ಇಲ್ಲದಿದ್ದರೆ, ಕನ್ನಡಪರ ಪ್ರತಿಪಾದನೆಯು ಅಪೂರ್ಣವಾಗುತ್ತದೆ.” (ಕನ್ನಡ ರಾಜ್ಯೋತ್ಸವ ದಿನದಂದು ಪ್ರಜಾವಾಣಿಯಲ್ಲಿ ಪ್ರಕಟವಾದ ಬರಗೂರು ರಾಮಚಂದ್ರಪ್ಪನವರ “