ಭಾರತದಲ್ಲಿ ತನಿಖಾ ಪತ್ರಿಕೋದ್ಯಮ
·
ಇವತ್ತು ಭಾರತದಲ್ಲಿ ಪತ್ರಿಕೋದ್ಯಮವು ರಾಜಕೀಯ ಮತ್ತು ಕಾರ್ಪೊರೇಟ್ ಹಿತಾಸಕ್ತಿಗಳ ಹಿಡಿತಕ್ಕೆ ಸಿಲುಕಿ ಸಾರ್ವಜನಿಕ ನಂಬಿಕೆಯನ್ನು ಕಳೆದುಕೊಂಡಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ವರದಿಗಾರರ ಮೇಲಿನ ದೈಹಿಕ ಹಿಂಸೆ, ಕಾನೂನು ಕಿರುಕುಳ, ಆರ್ಥಿಕ ಒತ್ತಡಗಳು ಇವೆಲ್ಲದರ ನಡುವೆ ಟೆಲಿವಿಷನ್ ಮತ್ತು ವೃತ್ತ ಪತ್ರಿಕೆಗಳಲ್ಲಿ ಪ್ರಾಮಾಣಿಕ ಕೆಲಸ ಅತ್ಯಂತ ಸವಾಲಿನದಾಗಿ ಪರಿಣಮಿಸಿದೆ. ಕಳೆದ ಎರಡು ಮೂರು ದಶಕಗಳಲ್ಲಿ ಪ…
