ಕಥೆ ಮತ್ತು ವಾಸ್ತವ, ಪುರಾಣ ಮತ್ತು ಚರಿತ್ರೆ
·
“ಈ ದೇಶದಲ್ಲಿ ಯಾರನ್ನು ಕೇಳಿದರೂ ಕಥೆ ಹೇಳುತ್ತಾರೆ. ಅದೂ ಆ ಕಥೆ ನಡೆಯುವಾಗ ಎದುರಿಗೆ ಇದ್ದೆ ಅನ್ನುವಂತೆ ಹೇಳುತ್ತಾರೆ. ನಮಗೆ ಕಥೆ ಮತ್ತು ವಾಸ್ತವ, ಪುರಾಣ ಮತ್ತು ಚರಿತ್ರೆಯ ನಡುವಿನ ವ್ಯತ್ಯಾಸ ಗೊತ್ತಿಲ್ಲ. ಹಾಗಾಗಿ ಕೆಲವು ಕಥೆಗಳು ಸಂವಿಧಾನದ ಜಾಗ ಆಕ್ರಮಿಸಿಕೊಳ್ಳುತ್ತಿವೆ.”