ಮಕ್ಕಳು ಮತ್ತು ಸಾಮಾಜಿಕ ಮಾಧ್ಯಮಗಳು
·
ಶನಿವಾರ ‘ದಿ ಗಾರ್ಡಿಯನ್’ ಪತ್ರಿಕೆಯಲ್ಲಿ ಪ್ರಕಟವಾದ ‘Social media bans go global: big tech faces a reckoning after Australia’s crackdown‘ ಎಂಬ ಲೇಖನದಲ್ಲಿ ಮಕ್ಕಳು ಸಾಮಾಜಿಕ ಮಾಧ್ಯಮಗಳನ್ನು ಬಳಸುವುದನ್ನು ನಿಯಂತ್ರಿಸುವ ವಿಚಾರದಲ್ಲಿ ಹಲವು ದೇಶಗಳು ಕ್ರಮಗಳನ್ನು ತೆಗೆದುಕೊಳ್ಳುತ್ತಿರುವ ಬಗ್ಗೆ ವಿವರಿಸಲಾಗಿದೆ.
